ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪರ‍್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ನೇತೃತ್ವದಲ್ಲಿ ಕಠಿಣ ಪರಿಶ್ರಮ, … Continue reading ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!