ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!
National News: Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ ಎನ್ನಲಾಗಿದೆ. ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಉಪಮುಖ್ಯಮಂತ್ರಿ..! … Continue reading ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!
Copy and paste this URL into your WordPress site to embed
Copy and paste this code into your site to embed