- Advertisement -
www.karnatakatv.net: ಕರ್ನಾಟಕ: ಬೆಂಗಳೂರು: ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಂಸದರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ನಾಲ್ವರು ಸಂಸದರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ. ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯ ಅಭಿವೃದವಧಿ ಮತ್ತು ಉದ್ಯಮ ಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಗಿದೆ.
- Advertisement -