ಮಂಗಳೂರು: ಮೋದಿಗೆ ಭಾಗವತಿಕೆಯ ಸ್ವಾಗತ…!

Manglore News: ಮಂಗಳೂರಿನಲ್ಲಿ ಸೆ.2ರಂದು ಪ್ರಧಾನಿ ಮೋದಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಫುಲ್ ರೆಡಿಯಾಗಿದೆ. ಸ್ಥಳ ಪರಿಶೀಲನೆಯಿಂದ ಹಿಡಿದು ರಕ್ಷಣಾ ವಿಚಾರದಲ್ಲೂ ಫುಲ್ ಭಧ್ರತೆ ತಯಾರಿಯಲ್ಲಿದೆ. ಮತ್ತೊಂದೆಡೆ ಮಂಗಳೂರಿನ ರಸ್ತೆಗಳು ಡಾಮರೀಕರಣಗೊಂಡು ಫಳಫಳನೆ ಹೊಳೆಯುತ್ತಿದೆ. ಮತ್ತೊಂದೆಡೆ ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್‌ಫಾರಂ ರಚಿಸಲಾಗುತ್ತದೆ. ಇದರಿಂದಾಗಿ ಒಂದು ವೇಳೆ ಮಳೆ ಬಂದರೂ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ತಯಾರಿ ಮಾಡಲಾಗಿದೆ. ಹಾಗೆಯೇ ಸಮಾವೇಶ ನಡೆಯುವ … Continue reading ಮಂಗಳೂರು: ಮೋದಿಗೆ ಭಾಗವತಿಕೆಯ ಸ್ವಾಗತ…!