ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು. ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ.. ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ ಮೋದಿ ಮೊದಲು ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡುತ್ತಾರೆ ಮತ್ತು ವಾಲ್ಮೀಕಿ ಪುತ್ಥಳಿಗೂ ಮಾಲಾರ್ಪಣೆ ಮಾಡಲಿದ್ದಾರೆ. … Continue reading ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed