ಮೋದಿ‌ ಅವರು 10 ವರ್ಷದಲ್ಲಿ ದೇಶವನ್ನ ದಿವಾಳಿ ಮಾಡಿದ್ದಾರೆ: ಸಚಿವ ಸಂತೋಷ್ ಲಾಡ್

Political News: ಧಾರವಾಡ : ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಿಎಂ ಅವರಿಗೆ ಎಲ್ಲವೂ ಮಾಹಿತಿ ಇದೆ. ನಾವು ಈ ವಿಚರಾವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಷ್ಟು ನೀರು ಬಿಡಬೇಕು ಎಂಬುದರ ಬಗ್ಗೆ ಸರಕಾರ ನಿರ್ಣಯ ತೆಗೆದುಕೊಳ್ಳುತ್ತದೆ. ಬಂದ್ ವೇಳೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ. ಇನ್ನು ನಾಳೆ ಜನತಾ ದರ್ಶನ ಹಿನ್ನೆಲೆ, ಸಿಎಂ ಆದೇಶದ ಮೆರೆಗೆ … Continue reading ಮೋದಿ‌ ಅವರು 10 ವರ್ಷದಲ್ಲಿ ದೇಶವನ್ನ ದಿವಾಳಿ ಮಾಡಿದ್ದಾರೆ: ಸಚಿವ ಸಂತೋಷ್ ಲಾಡ್