ಮೋದಿ ಶೌಚಾಲಯ ಕಟ್ಟಿಸಿದ್ದಾರೆ. ಕಾಂಗ್ರೆಸ್‌ನವರು ಚೊಂಬು ಹಿಡ್ಕೊಂಡು ಓಡಾಡುತ್ತಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸುಳ್ಳಿ‌‌ನ ಸರದಾರರು. ಮುಸ್ಲಿಂ ಮೀಸಲಾತಿ ವಿಚಾರವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ನನ್ನ ಹತ್ರ ಇವರು ಕಳಸಿರೋ ನೋಟಿಸ್ ಇದೆ. ಸುಳ್ಳು ಹೇಳಿ SC, ST, OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್‌ಗೆ ಕೊಡ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಎಂದು ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಧರ್ಮಾಧಾರಿತ ಮೀಸಲಾತಿ ‌ಇಲ್ಲ. ದೇಶದ ಸಂವಿಧಾನದಲ್ಲಿ ಎಲ್ಲೂ ಧರ್ಮಾಧಾರಿತ … Continue reading ಮೋದಿ ಶೌಚಾಲಯ ಕಟ್ಟಿಸಿದ್ದಾರೆ. ಕಾಂಗ್ರೆಸ್‌ನವರು ಚೊಂಬು ಹಿಡ್ಕೊಂಡು ಓಡಾಡುತ್ತಿದ್ದಾರೆ: ಜೋಶಿ