ಕರ್ನಾಟಕದಲ್ಲಿ ಮೋದಿ ಎಷ್ಟೆಲ್ಲ ಶೌಚಾಲಯ ನಿರ್ಮಿಸಿದ್ದಾರೆ. ಆದರೂ ಕಾಂಗ್ರೆಸ್‌ನವರು ಚೊಂಬು ಹಿಡಿದು ಓಡಾಡುತ್ತಿದ್ದಾರೆ: ಅಣ್ಣಾಮಲೈ

Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮಾವೇಶವನ್ನು ಉದ್ಘಾಟಿಸಿದ್ದಾರೆ. ನಟಿ ಮಾಳವಿಕಾ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಮಹೇಶ ಟೆಂಗಿನಕಾಯಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅಣ್ಣಾಮಲೈ, ಎಲ್ಲ ಕಡೆಯೂ ಬಿಜೆಪಿ ಬರಬೇಕು. ಎಂಎಲ್‌ಎ, ಎಂಪಿ, ಸ್ಥಳೀಯ ಸಂಸ್ಥೆ ಎಲ್ಲ ಕಡೆ ಬಿಜೆಪಿ ಇರಬೇಕು. ಒಂದು ವಿಷಯದಲ್ಲಿ ನಾವು ಬಹಳ ಗಟ್ಟಿಯಾಗಿ ನಿಲ್ಲಬೇಕು. ಪ್ರಧಾನಿ … Continue reading ಕರ್ನಾಟಕದಲ್ಲಿ ಮೋದಿ ಎಷ್ಟೆಲ್ಲ ಶೌಚಾಲಯ ನಿರ್ಮಿಸಿದ್ದಾರೆ. ಆದರೂ ಕಾಂಗ್ರೆಸ್‌ನವರು ಚೊಂಬು ಹಿಡಿದು ಓಡಾಡುತ್ತಿದ್ದಾರೆ: ಅಣ್ಣಾಮಲೈ