ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ನವಲಗುಂದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ, ರೋಡ್ ಶೋ ನಡೆಸಿ ಕ್ಯಾಂಪೇನ್ ನಡೆಸಿದ್ದರು. ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ದೇಶದಲ್ಲಿ ಹತ್ತು ವರ್ಷದಲ್ಲಿ ಬಹುಮುಖ್ಯ ಬದಲಾವಣೆಯಾಗಿದೆ. ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ಕೃಷಿ ಸಮ್ಮಾನ ಯೋಜನೆಯಡಿ ನೇರವಾಗಿ ಹಣ ಹಾಕಲು ಶುರು ಮಾಡಿದ್ದು ಮೋದಿ. ಅದಕ್ಕೆ ಯಡಿಯೂರಪ್ಪ ನಾಲ್ಕು ಸಾವಿರ ಸೇರಿಸಿದ್ದರು. ಆದರೆ ಅದನ್ನು … Continue reading ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ: ಪ್ರಹ್ಲಾದ್ ಜೋಶಿ