ಅರುಣಾಚಲದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ. ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ ಪ್ರತಿಕ್ರಿಯೆ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟಿಸಿ ಅಲ್ಲಿಂದ ವಾರಣಾಸಿ ಮತ್ತು ಗುಜರಾತ್ ಗೆ ತೆರಳಲಿದ್ದಾರೆ ಎಂದು ರಾಜ್ಯದ ನಾಗರಿಕ ವಿಮಾನಯಾನ … Continue reading ಅರುಣಾಚಲದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ
Copy and paste this URL into your WordPress site to embed
Copy and paste this code into your site to embed