- Advertisement -
political news:
ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ ಒಲವು ಶುರುವಾಗಿದೆ. ಇವರೆಲ್ಲ ಕೇವಲ ಚುನಾವಣೆಗಾಗಿ ರಾಜ್ಯ ಪ್ರವಾಸ ಮಾಡ್ತಿದ್ದಾರೆ, ಜನ ಪರ , ರೈತರ ಪರ ಬಿಜೆಪಿ ಸರ್ಕಾರ ಯಾವುದೇ ಅಭಿಮಾನ ಇಲ್ಲ, ಎಂದು ಪ್ರಧಾನಿ ಮೋದಿ ಭೇಟಿಯನ್ನ ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.
- Advertisement -