ಮೋದಿ ಮಂಗಳೂರಿಗೆ ಭೇಟಿ ಹಿನ್ನಲೆ ಕನ್ನಡ,ಮಲಯಾಳಂನಲ್ಲಿ ಪ್ರಧಾನಿ ಟ್ವೀಟ್ …!

National News: ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು … Continue reading ಮೋದಿ ಮಂಗಳೂರಿಗೆ ಭೇಟಿ ಹಿನ್ನಲೆ ಕನ್ನಡ,ಮಲಯಾಳಂನಲ್ಲಿ ಪ್ರಧಾನಿ ಟ್ವೀಟ್ …!