International political News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ, ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಫೋ ಪ್ರಶಸ್ತಿಯನ್ನು ಪ್ರಧಾನಿ ಮೋದಿಯವರಿಗೆ ನೀಡಿ, ಗೌರವಿಸಲಾಗಿದೆ. ಈ ಮೂಲಕ ಭೂತಾನ್ ಬಿಟ್ಟು ಬಿಟ್ಟು ಮೊದಲ ಬಾರಿ ಪ್ರಶಸ್ತಿ ಪಡೆದ ಭಾರತ ದೇಶದ ವ್ಯಕ್ತಿ ಎಂಬ ಹೆಮ್ಮೆಗೆ ಮೋದಿ ಪ್ರಧಾನರಾಗಿದ್ದಾರೆ.
ಇನ್ನು ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರದಾನಿ ಮೋದಿ, ಇದು ನನ್ನ ವೈಯಕ್ತಿಕ ಸಾಧನೆಯಲ್ಲ. 140 ಕೋಟಿ ಭಾರತೀಯರ ಸಾಧನೆ. ನಾನು ಈ ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಲು ಇಚ್ಛಿಸುತ್ತೇನೆ. ಎಲ್ಲಾ ಭಾರತೀಯರ ಪರವಾಗಿ ನಾನು ಈ ಪ್ರಶಸ್ತಿ ಸ್ವೀಕರಿಸುತ್ತೇನೆ. ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ
ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ




