ಭೂತಾನ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ.. ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವ

International political News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ, ಆರ್ಡರ್ ಆಫ್‌ ದಿ ಡ್ರುಕ್ ಗ್ಯಾಲ್ಫೋ ಪ್ರಶಸ್ತಿಯನ್ನು ಪ್ರಧಾನಿ ಮೋದಿಯವರಿಗೆ ನೀಡಿ, ಗೌರವಿಸಲಾಗಿದೆ. ಈ ಮೂಲಕ ಭೂತಾನ್ ಬಿಟ್ಟು ಬಿಟ್ಟು ಮೊದಲ ಬಾರಿ ಪ್ರಶಸ್ತಿ ಪಡೆದ ಭಾರತ ದೇಶದ ವ್ಯಕ್ತಿ ಎಂಬ ಹೆಮ್ಮೆಗೆ ಮೋದಿ ಪ್ರಧಾನರಾಗಿದ್ದಾರೆ. ಇನ್ನು ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರದಾನಿ ಮೋದಿ, ಇದು ನನ್ನ ವೈಯಕ್ತಿಕ ಸಾಧನೆಯಲ್ಲ. 140 ಕೋಟಿ ಭಾರತೀಯರ … Continue reading ಭೂತಾನ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ.. ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವ