ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿಯಿಂದ ಇಂದು ಬೃಹತ್ ರೋಡ್ ಶೋ

ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು 60.20 ರಷ್ಟು ಮತದಾನವಾಗಿದೆ. ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟ, 10ಕ್ಕೂ ಹೆಚ್ಚು ಮಕ್ಕಳು ಸಾವು.. ಇನ್ನು ಎರಡನೇ ಹಂತದ ಚುನಾವಣೆಗೆ ಸಿದ್ಧತೆ … Continue reading ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿಯಿಂದ ಇಂದು ಬೃಹತ್ ರೋಡ್ ಶೋ