ಮೋದಿಯವರನ್ನು ಪ್ರಧಾನಮಂತ್ರಿ ಮಾಡಬೇಕು. ಈ ದೇಶ ಉಳಿಯಬೇಕೆಂದರೆ ಮೋದಿ ಬೇಕು: ಹೆಚ್.ಡಿ.ರೇವಣ್ಣ

Hassan News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆ ವೇಳೆ ತಿಪಟೂರಿನಿಂದ ಇಂದಿನ ಉಪಮುಖ್ಯಮಂತ್ರಿಗಳು ಹೇಳಿದ್ರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ‌ ಕೂಡಲೇ ಕ್ವಿಂಟಾಲ್ ಕೊಬ್ಬರಿಗೆ ಹದಿನೈದು ಸಾವಿರ ಕೊಡ್ತಿನಿ ಅಂದ್ರು. ಅವರು ಹೇಳಿದ್ದಾರೋ ಇಲ್ಲವೋ ಶ್ರೀ ಚೌಡೇಶ್ವರಿ ಮೇಲೆ ಆಣೆ ಮಾಡಲಿ ಎಂದು ರೇವಣ್ಣ ಸವಾಲ್ ಹಾಕಿದ್ದಾರೆ. ನಾನು ಆಗ ಬಾಲಕೃಷ್ಣನಿಗೆ ಹೇಳಿದೆ. ಅವರ ಮಾಡಲ್ಲ. ದೇವೇಗೌಡರನ್ನು ಮೋದಿ ಬಳಿ ಕರೆದುಕೊಂಡು ಹೋಗೋಣ … Continue reading ಮೋದಿಯವರನ್ನು ಪ್ರಧಾನಮಂತ್ರಿ ಮಾಡಬೇಕು. ಈ ದೇಶ ಉಳಿಯಬೇಕೆಂದರೆ ಮೋದಿ ಬೇಕು: ಹೆಚ್.ಡಿ.ರೇವಣ್ಣ