Chamarajanagara News: ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ದೇಶಕ್ಕೆ ಒಳ್ಳೆಯದಾಗಬೇಕು, ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಜ್ಜಿ ಮಾತು ಕೇಳಿದ ಉಳಿದ ಭಕ್ತರು ಚಪ್ಪಾಳೆ ತಟ್ಟಿ ಸೂಪರ್ ಅಜ್ಜಿ ಎಂದು ಸಂತಸ ವ್ಯಕ್ತಪಡಿಸಿದ್ದು, ಶತಾಯುಷಿ ಅಜ್ಜಿ ಯಾವ ಊರಿನವರು ಎಂಬ ಮಾಹಿತಿ ತಿಳಿದು ಬಂದಿಲ್ಲ, ಆದರೆ ಯುವಕರಂತೆ ತಮ್ಮ ಇಳಿ ವಯಸ್ಸಿನಲ್ಲೂ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ
ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ

