ಮೋದಿ ಪ್ರಮಾಣವಚನ: ಧಾರವಾಡ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮ
Political News: ನರೇಂದ್ರ ಮೋದಿಯವರು ಮೂರನೇ ಬಾರಿಗಿ ದೇಶದ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಬಿಜೆಪಿ ಹಾಗೂ ಜೆಡುಎಸ್ ಕಾರ್ಯಕರ್ತರು ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ವೈ- ನಗರದ ಟಿಕಾರೆ ರೋಡನ ಶ್ರೀರಾಮ ಮಂದಿರದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ಹಾಗೂ ಜಿಡಿಎಸ್ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಪ್ರಧಾನಿ ಭಾವಚಿತ್ರ ಹಿಡಿದು, ಶ್ರೀ ರಾಮ ಮೂರ್ತಿಗೆ ವಿಶೇಷ ಪೂಜೆ ಸಲ್ಲುಸಿದರು. ಈ ವೇಳೆ ಜೈ ಶ್ರೀರಾಮ ಹಾಗೂ ಜೈ … Continue reading ಮೋದಿ ಪ್ರಮಾಣವಚನ: ಧಾರವಾಡ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮ
Copy and paste this URL into your WordPress site to embed
Copy and paste this code into your site to embed