ನೂತನ ಸಂಸದರಿಂದ ಪ್ರಮಾಣ ವಚನ- ಲೋಕಸಭೆಯಲ್ಲಿ ಕನ್ನಡದ ಸೊಗಡು

18ನೇ ಲೋಕಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕರಿಸಿದ್ರು. ಹಂಗಾಮಿ ಸ್ಪೀಕರ್‌ ಭರ್ತೃಹರಿ ಮಹತಾಬ್ ಸಮ್ಮುಖದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್ ರಾಮ್ ಮಾಝಿ ಸೇರಿದಂತೆ ಮೀನುಗಾರಿಕೆ ಮತ್ತು ಪಶುಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್ ನೂತನ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ … Continue reading ನೂತನ ಸಂಸದರಿಂದ ಪ್ರಮಾಣ ವಚನ- ಲೋಕಸಭೆಯಲ್ಲಿ ಕನ್ನಡದ ಸೊಗಡು