ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ

State News: Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ  ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶದ ಎಲ್ಲಾ ಫಲಾನುಭವಿ ರೈತರ ಖಾತೆಗಳಿಗೆ ಒಂದು ಕ್ಲಿಕ್ ಮೂಲಕ ಹಣ ವರ್ಗಾವಣೆ ಆಗಿದೆ. ಮದ್ಯವರ್ತಿಗಳ ಕಾಟ … Continue reading ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ