- Advertisement -
National News:
ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ.
ನನ್ನ ಸ್ನೇಹಿತ, ಪ್ರಧಾನಿ ಮೋದಿ ಅವರಿಂದಾಗಿ ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಭಾರತಕ್ಕೆ ನನಗಿಂತ ಉತ್ತಮ ಸ್ನೇಹಿತ ಎಂದಿಗೂ ಇರಲಿಲ್ಲ ಎಂದು ನಾನು ಭಾವಿಸುತ್ತೇನೆ. ನಾನು ರೂಪಿಸಿದ ಸಂಬಂಧಗಳಲ್ಲಿ ಇದೂ ಒಂದು ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.
“ಸೀಟ್ ಬೆಲ್ಟ್ ಬಗ್ಗೆ ಮಾತಾಡೋರು ರಸ್ತೆ,ಗುಂಡಿಗಳನ್ನು ಮುಚ್ಚುವುದು ಕೂಡ ಅಷ್ಟೇ ಮುಖ್ಯ”: ನಿರ್ದೇಶಕಿ ಪೂಜಾ ಟ್ವೀಟ್
- Advertisement -