ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದ್ದು, ನೆನಪಿನಲ್ಲಿ ಉಳಿಯುತ್ತದೆ : ಅರ್ಜೆಂಟೀನಾ ಗೆಲುವಿಗೆ ಅಭಿನಂದಿಸಿದ ಪ್ರಧಾನಿ ಮೋದಿ

ಫುಟ್ಬಾಲ್ ವಿಶ್ವಕಪ್‌ನಲ್ಲಿ ಜಯಗಳಿಸಿದ ಅರ್ಜೆಂಟೀನಾವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದ್ದು, ನೆನಪಿನಲ್ಲಿ ಉಳಿಯುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. #FIFAWorldCup ಚಾಂಪಿಯನ್ಸ್ ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾಗೆ ಅಭಿನಂದನೆಗಳು! ಟೂರ್ನಿಯುದ್ದಕ್ಕೂ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಮಹಾನ್ ಗೆಲುವಿಗಾಗಿ ಸಂತೋಷಪಟ್ಟಿದ್ದಾರೆ ಎಂದು ತಿಳಿಸಿದರು. 21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ ಮರಳಿ ತಂದ ಸರ್ಗಮ್ ಕೌಶಲ್ ಮತ್ತೊಂದು ಟ್ವೀಟ್‌ನಲ್ಲಿ, … Continue reading ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದ್ದು, ನೆನಪಿನಲ್ಲಿ ಉಳಿಯುತ್ತದೆ : ಅರ್ಜೆಂಟೀನಾ ಗೆಲುವಿಗೆ ಅಭಿನಂದಿಸಿದ ಪ್ರಧಾನಿ ಮೋದಿ