Thursday, May 30, 2024

Latest Posts

ರಾಜ್ಯಕ್ಕಿಂದು ಭೇಟಿ ನೀಡಲಿರುವ ಪ್ರಧಾನಿ ಮೋದಿ!

- Advertisement -

political news :

ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ  ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.

ಕರ್ನಾಟಕದ ಜನತೆಯ ಜೊತೆ ಇರಲು  ಉತ್ಸುಕನಾಗಿದ್ದೇನೆ  ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಕನ್ನಡದಲ್ಲೇ ಟ್ವೀಟ್ ಮಾಡಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಎಸ್. ಎಸ್ ಎಲ್.ಸಿ ಅಂತಿಮ ವೇಳಾಪಟ್ಟಿ ಪ್ರಕಟ

ಕೊಪ್ಪಳದಲ್ಲಿ ಕೋಳಿಗಳು ಅರೆಸ್ಟ್..?!

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

- Advertisement -

Latest Posts

Don't Miss