ಮೋದಿ ಬಗ್ಗೆ ಮಾತನಾಡಿದ ಪಾಕಿಸ್ತಾನ ಸಚಿವೆ..!
International News: ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ-2023ರ ದಕ್ಷಿಣ ಏಷ್ಯಾ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಸಚಿವೆ ಹಿನಾ ರಬ್ಬಾನಿ ಖಾರ್ಭಾರತದ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರನ್ನ ತಮ್ಮ ದೇಶವು ಪಾಲುದಾರರನ್ನಾಗಿ ನೋಡಿದೆ ಎಂದರು. ಇನ್ನು 2011-2013ರ ನಡುವೆ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಭಾರತಕ್ಕೆ ತೆರಳಿದ್ದಾಗ ಉಭಯ ದೇಶಗಳ ನಡುವೆ ಶಾಂತಿ ಸೌಹಾರ್ದತೆಗಾಗಿ ಶ್ರಮಿಸಿದ್ದು, ಈಗಿನ ವಾತಾವರಣಕ್ಕೆ ಹೋಲಿಸಿದರೆ ಅಂದಿನ ವಾತಾವರಣ ಉತ್ತಮವಾಗಿತ್ತು ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿಗಾಗಿ … Continue reading ಮೋದಿ ಬಗ್ಗೆ ಮಾತನಾಡಿದ ಪಾಕಿಸ್ತಾನ ಸಚಿವೆ..!
Copy and paste this URL into your WordPress site to embed
Copy and paste this code into your site to embed