- Advertisement -
ಬರ್ಮಿಂಗ್ ಹ್ಯಾಮ್: ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಅಥ್ಲೀಟ್ ಗಳಿಗೆ ಶುಭಾಶಯ ಕೋರಿದ್ದಾರೆ.
ಗುರುವಾರ ಬರ್ಮಿಂಗ್ ಹ್ಯಾಮ್ ನ ಅಲೆಕ್ಸಂಡರ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಮೂಲಕ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತ ತಂಡಕ್ಕೆ ಶುಭಾಶಯ.
ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಒಳ್ಳೆಯ ಪ್ರದರ್ಶನ ಮೂಲಕ ದೇಶದ ಜನರ ಪ್ರೇರೇಪಿಸಿ ಎಂದು ಬರೆದಿದ್ದಾರೆ.
- Advertisement -