ಮೋದಿಯವರು ಹೇಳಿರುವ ಅಭಿವೃದ್ಧಿ ಯೋಜನೆಗಳು ಬರೀ ಟ್ರೈಲರ್ ಅಷ್ಟೇ, ಸಾಧಿಸುವುದು ಬಹಳಷ್ಟಿದೆ: ಸುಮಲತಾ
Political News: ಇಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, 5 ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಪ್ರಚಾರಕ್ಕೆಂದು ಬಂದಾಗ, ನಾನು ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಆದರೂ ಕೂಡ ನನ್ನ ಪರವಾಗಿ ಪ್ರಧಾನಿ ಮೋದಿ ಮತಯಾಚನೆ ಮಾಡಿ, ಆಶೀರ್ವಾದ ಮಾಡಿದ್ದು ನಮ್ಮ ಹೆಮ್ಮೆಯ ಪ್ರದಾನಿ ನರೇಂದ್ರ ಮೋದಿ. ಅಲ್ಲದೇ ಅಂಬರೀಷ್ ಕಾಂಗ್ರೆಸ್‌ನಲ್ಲಿದ್ದರೂ ಕೂಡ, ಅವರ … Continue reading ಮೋದಿಯವರು ಹೇಳಿರುವ ಅಭಿವೃದ್ಧಿ ಯೋಜನೆಗಳು ಬರೀ ಟ್ರೈಲರ್ ಅಷ್ಟೇ, ಸಾಧಿಸುವುದು ಬಹಳಷ್ಟಿದೆ: ಸುಮಲತಾ
Copy and paste this URL into your WordPress site to embed
Copy and paste this code into your site to embed