ಮೋದಿ ಅವರ ಗ್ಯಾರಂಟಿಗಳು ಫೇಕ್ ಆಗಿವೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ

Kolar News: ಕೋಲಾರ: ಕೋಲಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನ ಯಶಸ್ವಿಯಾಗಿ ಕೊಟ್ಟಿದೆ ಎಂದು ಹೇಳಿದ್ದಾರೆ. ಮಹಿಳೆಯರಿಗೆ, ರೈತರಿಗೆ, ಹೆಲ್ತ್, ಲೇಬರ್ಸ್, ನಿರುದ್ಯೋಗ ಯುವಕರಿಗೆ ಭತ್ಯೆ‌. ರಾಜ್ಯ ಗ್ಯಾರಂಟಿಗಳೊಂದಿಗೆ ಕೇಂದ್ರ ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. ಇದ್ರಿಂದ ಬಿಜೆಪಿ ಕೋಪಗೊಂಡಿದೆ. ಈ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗುತ್ತದೆ ಎಂದು ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ನಾನು ಚಾಲೆಂಜ್ ಮಾಡುವೆ ಈ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗುವುದಿಲ್ಲ. ಬಿಜೆಪಿ ಮೋದಿ ಸರ್ಕಾರ … Continue reading ಮೋದಿ ಅವರ ಗ್ಯಾರಂಟಿಗಳು ಫೇಕ್ ಆಗಿವೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ