ಡಿ.ಕೆ.ಮೋಹನ್ ಬಾಬುಗೆ ಒಲಿದ ಕೆ.ಆರ್.ಪುರ ಕಾಂಗ್ರೆಸ್ ಟಿಕೇಟ್

ಬೆಂಗಳೂರು: ಕೆಆರ್ ಪುರ : ಕೆಆರ್‌ಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೇಟ್ ಫೈನಲ್ ಆಗಿದ್ದು, ಡಿ.ಕೆ.ಮೋಹನ್ ಬಾಬುಗೆ ಟಿಕೇಟ್ ಒಲಿದಿದೆ. ಟಿಕೇಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಕೇಂಬ್ರಿಡ್ಜ್ ವಿದ್ಯಾಸಂಸ್ಥೆಗಳ ಮಾಲೀಕರಾಗಿರುವಂಥ ಮೋಹನ್ ಬಾಬು, ನಾಳೆ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

‘ಆ ಮೂರು ಜನರನ್ನು ಮುದುರಿ, ಮೂಲೆಗೆ ಹಾಕಿ ನಮ್ಮ ರವಿ ಅಣ್ಣನನ್ನ ಪಕ್ಕಾ ಗೆಲ್ಲಿಸುತ್ತಾರೆ’

ಸಾವಿರಾರು ಕಾರ್ಯಕರ್ತರ ಬೆಂಬಲದೊಂದಿಗೆ ಶಾಸಕ ಎಲ್‌.ಎನ್‌ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ

ಶೆಟ್ಟರ್ ಧ್ವಜ ಬದಲಿಸಿದರೆ ವಿಚಾರಧಾರೆ ಬದಲಾದೀತೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ..

About The Author