‘ನಾನು ಈ ಜಾತಿಯಲ್ಲೇ ಹುಟ್ಟಿದ್ದು ತಪ್ಪಾಯ್ತಾ?’ : ಟಿಕೇಟ್ ಸಿಗದ ಕಾರಣ ಭಾವುಕರಾದ ಮೋಹನ್ ಕೃಷ್ಣ

 ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. ಹೌದು… ಬಿಜೆಪಿಯ ಮೊದಲನೇ ಪಟ್ಟಿ ಬಿಡುಗಡೆಯಾದಾಗ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಭುಗಿಲೆದ್ದಿತ್ತು. ಇದೀಗ ಕೆಜಿಎಫ್ … Continue reading ‘ನಾನು ಈ ಜಾತಿಯಲ್ಲೇ ಹುಟ್ಟಿದ್ದು ತಪ್ಪಾಯ್ತಾ?’ : ಟಿಕೇಟ್ ಸಿಗದ ಕಾರಣ ಭಾವುಕರಾದ ಮೋಹನ್ ಕೃಷ್ಣ