ರಾಜಕೀಯಕ್ಕೆ ಬರುತ್ತಾರಾ ಮೋಹನ್ ಲಾಲ್..! ಲಾಲೇಟ್ಟ ಉತ್ತರವೇನು..?!

Film News: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಮಿಂಚ್ತಿರುವ ಮೋಹನ್ ಲಾಲ್ ಈಗ ರಾಜಕೀಯ ಕ್ಷೇತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ನಟ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯಕ್ಕೆ ಬರಲ್ಲ, ಅದು ನನ್ನ ಕ್ಷೇತ್ರವಲ್ಲ. ರಾಜಕೀಯಕ್ಕೆ ಸೇರುವ ಬಗ್ಗೆ ಯಾವುದೇ ಗುರಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ಒಂದು ಪಕ್ಷ ಸೇರಿದರೆ, ಆ ಪಕ್ಷಕ್ಕೆ ಮಾತ್ರ ಸೀಮಿತವಾಗಿರಬೇಕು. ಆದರೆ ಈಗ ಹಾಗಲ್ಲ. ನಮ್ಮ ಯೋಚನೆಗಳನ್ನ ಬೇರೆಯವರೊಂದಿಗೆ ಹಂಚಿಕೊಳ್ಳಬಹುದು ಎಂದು ಮಾತನಾಡಿದ್ದಾರೆ. ಈ … Continue reading ರಾಜಕೀಯಕ್ಕೆ ಬರುತ್ತಾರಾ ಮೋಹನ್ ಲಾಲ್..! ಲಾಲೇಟ್ಟ ಉತ್ತರವೇನು..?!