ಡಿಕೆಶಿಯನ್ನು ಭೇಟಿ ಮಾಡಿದ ಯೋಗೇಶ್ ಬಾಬು: ಕಾಂಗ್ರೆಸ್ ಸೇರ್ತಾರಾ ರೆಬೆಲ್ ನಾಯಕ..?

ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್‌ನಿಂದ ಕಾಂಗ್ರೆಸ್, ಕಾಂಗ್ರೆಸ್‌ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ ಕೂಡ, ತನಗೆ ಟಿಕೇಟ್ ಸಿಗಲಿಲ್ಲವೆಂಬ ಕಾರಣಕ್ಕೆ, ಮೊಳಕಾಲ್ಮೂರು ಟಿಕೇಟ್ ಆಕಾಂಕ್ಷಿ ಯೋಗೇಶ್ ಬಾಬು ರೆಬೆಲ್ ಆಗಿದ್ದರು. ತನ್ನ ಬೆಂಬಲಿಗರು ಈ ಬಗ್ಗೆ … Continue reading ಡಿಕೆಶಿಯನ್ನು ಭೇಟಿ ಮಾಡಿದ ಯೋಗೇಶ್ ಬಾಬು: ಕಾಂಗ್ರೆಸ್ ಸೇರ್ತಾರಾ ರೆಬೆಲ್ ನಾಯಕ..?