- Advertisement -
ರಾಮ ಮಂದಿರ ಟ್ರಸ್ಟ್ಗೆ ಸೇರಿದ ಬ್ಯಾಂಕ್ ಖಾತೆಯಿಂದ ಅಪಾರ ಪ್ರಮಾಣದ ಹಣವನ್ನ ಡ್ರಾ ಮಾಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಫೋರ್ಜರಿ ಸಹಿ ಮಾಡಿದ ಚೆಕ್ ಸಹಾಯದಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಖಾತೆಯ ಅಪಾರ ಪ್ರಮಾಣದ ಹಣ ವಿತ್ ಡ್ರಾ ಮಾಡಲಾಗಿದೆ.

ಎರಡು ಬಾರಿ ಅಪಾರ ಪ್ರಮಾಣದ ಹಣವನ್ನ ವಿತ್ ಡ್ರಾ ಮಾಡಿದ ಕಳ್ಳರು ಮೂರನೇ ಬಾರಿಗೆ ಹಣ ಲೂಟಿ ಮಾಡೋಕೆ ಯತ್ನಿಸಿದ್ದಾರೆ. ಈ ವೇಳೆ ಹಣ ಅಕ್ರಮವಾಗಿ ವಿತ್ ಡ್ರಾ ಆಗ್ತಿರೊ ವಿಚಾರ ಶ್ರೀ ರಾಮ ಜನ್ಮ ಭೂತಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರ ಗಮನಕ್ಕೆ ಬಂದಿದೆ.
ಕೂಡಲೇ ಅಯೋಧ್ಯಾ ಪೊಲೀಸ್ ಠಾಣೆಗೆ ಈ ವಿಚಾರವನ್ನ ತಿಳಿಸಲಾಗಿದ್ದು ಪೊಲೀಸರು ಎಫ್ಐ ಆರ್ ದಾಖಲಿಸಿದ್ದಾರೆ. ಇನ್ನು ಪ್ರಾಥಮಿಕ ತನಿಖೆ ವೇಳೆ ಆರೋಪಿಗಳು 2 ನಕಲಿ ಬಳಸಿಕೊಂಡಿದ್ದಾರೆ ಎಂಬ ಅಂಶ ತಿಳಿದು ಬಂದಿದೆ.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -