Monsoon : ರಾಜ್ಯದಲ್ಲಿ ಮತ್ತೆ 9 ದಿನ ಮಳೆ ಮುನ್ಸೂಚನೆ…!
State News :ಸದ್ಯ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಅನಾಹುತಗಳೇ ಆಗಿವೆ. ಇದೀಗ ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ. ಉಳಿದ ದಿನಗಳು ಸಾಧಾರಣ ಮಳೆ ಆಗಲಿದೆ. ಇಲ್ಲಿಯವರೆಗೆ 40.5% ಮಳೆ ಆಗಬೇಕಿತ್ತು. ಆದರೆ 40.8% ಮಳೆ ಆಗಿದ್ದು, 0.55 ಜಾಸ್ತಿಯೇ … Continue reading Monsoon : ರಾಜ್ಯದಲ್ಲಿ ಮತ್ತೆ 9 ದಿನ ಮಳೆ ಮುನ್ಸೂಚನೆ…!
Copy and paste this URL into your WordPress site to embed
Copy and paste this code into your site to embed