International News: ಚಿಲಿ ದೇಶದ ವಿನಾ ಡೆಲ್ ಮಾರ್ ಪ್ರದೇಶದ ಸುತ್ತಲೂ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಅಲ್ಲದೇ, 200ಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆಂದು ಹೇಳಲಾಗಿದೆ.ಕಾಣೆಯಾದವರು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಅಲ್ಲದೇ, ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.
ಚಿಲಿಯ ಉದ್ಯಾನವನಯದಲ್ಲಿ ಈ ದುರಂತ ಸಂಭವಿಸಿದ್ದು, ಸಾವಿರಕ್ಕೂ ಹೆಚ್ಚು ಮನೆಗಳು, ವಾಹನಗಳು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆನ್ನಲಾಗಿದೆ.
ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ
ಒಂದು ಫೋಟೋ ಅಪ್ಲೋಡ್ ಮಾಡಿ ಡಿವೋರ್ಸ್ ವದಂತಿಗೆ ಉತ್ತರಿಸಿದ ಐಶ್ವರ್ಯಾ ರೈ
ಗಿಲ್ಲಿ ದಾಂಡು ಆಡಿ ಎಂಜಾಯ್ ಮಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ: ವೀಡಿಯೋ ವೈರಲ್