Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ ಬಿಜೆಪಿಯ ಸಂಘಟನಾ ಶಕ್ತಿಯ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಾಗಿ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ‌‌. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಕಾವೇರಿ … Continue reading Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ