Saturday, July 5, 2025

Latest Posts

ಕೌಟುಂಬಿಕ ಕಲಹ ಹಿನ್ನೆಲೆ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ

- Advertisement -

ಹಾಸನ: ಕೌಟುಂಬಿಕ ಕಲಹದಿಂದಾಗಿ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವ್ಯ (23), ವೇದಾಂತ್ (3) ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ. ಗೆಜ್ಜಗಾರನಹಳ್ಳಿಯಲ್ಲಿ ತಾಯಿ ಮತ್ತು ಮಗುವಿನ ಶವ ಪತ್ತಯಾಗಿವೆ. ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ಭವ್ಯ ವಿವಾಹವಾಗಿದ್ದರು.  ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ : 48 ವಾಹನಗಳು ಜಖಂ, ಓರ್ವ ಮಹಿಳೆ ಮೃತ ಮತ್ತು ಹಲವರಿಗೆ ಗಂಭೀರ ಗಾಯ

ಶಾರುಖ್ ಖಾನ್ ಮನ್ನತ್ ಬಂಗಲೆಗೆ ವಜ್ರಖಚಿತ ನಾಮಫಲಕ : ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೃರಲ್

- Advertisement -

Latest Posts

Don't Miss