ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ
Bengaluru: ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ … Continue reading ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ
Copy and paste this URL into your WordPress site to embed
Copy and paste this code into your site to embed