ಕೌಟುಂಬಿಕ ಕಲಹದಿಂದ ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ.. ಉಷ್ನಾ ಬಾನು ನರ್ಸಿಂಗ್ ಕೆಲಸಕ್ಕೆ ಹೋಗುತ್ತಿದ್ದಳು. ಪತಿ ಅಖಿಲ್ ಅಹ್ಮದ್ ಮತ್ತು ಉಷ್ನಾ ನಡುವೆ ಆಗಾಗಾ ಜಗಳವಾಗುತ್ತಿತ್ತು … Continue reading ಕೌಟುಂಬಿಕ ಕಲಹದಿಂದ ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ