Kannada; ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಮೂರು ಬೋರ್ಡ್ ಎಕ್ಸಾಂ ಮಾಡುವ ಮೂಲಕ ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಶಿಕ್ಷಕರಿಗೆ … Continue reading Kannada; ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ