ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡ ಪರಿಣಾಮವಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು.
ಮಕ್ಕಳಿಲ್ಲದಿರುವ ಕೊರಗನ್ನು ನೀಗಿಸಲು ರಸ್ತೆಯ ಪಕ್ಕದಲ್ಲಿ ಮರಗಳನ್ನು ನೆಟ್ಟು ನೀರನ್ನು ಹಾಕಿ ಬೆಳೆಸಿ ಮರಗಳನ್ನು ಮಕ್ಕಳಂತೆ ಪೋಷಿಸಿರುವ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಮಂಜುನಾಥ ನಗರದಲ್ಲಿರುವ ಅವರ ನಿವಾಸದಲ್ಲಿ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡ ಪರಿಣಾಮವಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು. ಬೇಗ ಗುಣ ಮುಖರಾಗಿ ಎಂದು ಹೇಳಿದರು ನಂತರ ಆಸ್ಪತ್ರೆಯ ವೈದ್ಯರೊಂದಿಗೆ ತಿಮ್ಮಕ್ಕನ ಆರೋಗ್ಯದ ವಿಚಾರವಾಗಿ ಅಪ್ಡೇಟ್ಸ್ ಗಳನ್ನು ತಿಳಿದುಕೊಂಡರು.
DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:
BJP Protest: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!