Thimmakka: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ..!

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು  ಮಾಡಿಕೊಂಡ ಪರಿಣಾಮವಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಷಯ  ತಿಳಿದು ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ಸಚಿವರಾದ ಈಶ್ವರ್ ಖಂಡ್ರೆಯವರು ತಿಮ್ಮಕ್ಕನ ಆರೋಗ್ಯ ವಿಚಾರಿಸಿದರು. ಮಕ್ಕಳಿಲ್ಲದಿರುವ ಕೊರಗನ್ನು ನೀಗಿಸಲು ರಸ್ತೆಯ ಪಕ್ಕದಲ್ಲಿ ಮರಗಳನ್ನು ನೆಟ್ಟು ನೀರನ್ನು ಹಾಕಿ ಬೆಳೆಸಿ ಮರಗಳನ್ನು ಮಕ್ಕಳಂತೆ ಪೋಷಿಸಿರುವ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಮಂಜುನಾಥ ನಗರದಲ್ಲಿರುವ ಅವರ ನಿವಾಸದಲ್ಲಿ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು … Continue reading Thimmakka: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ..!