- Advertisement -
Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ.
ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು.
ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?
- Advertisement -

