ರಾಜ್ಯ ಸರ್ಕಾರದಿಂದ ಇನ್ಪೋಸಿಸ್ ಜೊತೆಗೆ ಒಡಂಬಡಿಕೆ: 6 ರಿಂದ ಪಿಎಚ್ ಡಿವರೆಗೆ ಯಾರು ಬೇಕಾದರೂ ಕಲಿಯಬಹುದು

ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ ಕಾರ್ಯಕ್ರಮ ನಡೆಯಿತು. ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ ಮತ್ತು ಇನ್ಫೋಸಿಸ್‌ನ ತಿರುಮಲ ಆರೋಹಿ ಒಡಂಬಡಿಕೆ ವಿನಿಮಯ ಮಾಡಿಕೊಂಡರು. … Continue reading ರಾಜ್ಯ ಸರ್ಕಾರದಿಂದ ಇನ್ಪೋಸಿಸ್ ಜೊತೆಗೆ ಒಡಂಬಡಿಕೆ: 6 ರಿಂದ ಪಿಎಚ್ ಡಿವರೆಗೆ ಯಾರು ಬೇಕಾದರೂ ಕಲಿಯಬಹುದು