ಅಣ್ಣ-ಅತ್ತಿಗೆ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಡಿ.ಕೆ.ಸುರೇಶ್

Political news: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸುವ ಮೊದಲು ರಾಮನಗರದಲ್ಲಿ ಮೆರವಣಿಗೆಯಲ್ಲಿ ಬಂದರು. ಶಾಸಕರಾದ ಎಚ್.ಸಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ರಂಗನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ ರೇವಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಸೇರಿದಂತೆ ಹಲವರು ಜೊತೆಗಿದ್ದರು. ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ತಾಯಿ, ಡಿ.ಕೆ.ಸುರೇಶ್, ಅಣ್ಣ ಡಿ.ಕೆ.ಶಿವಕುಮಾರ್ ಮತ್ತು ಅತ್ತಿಗೆ ಉಷಾ ಅವರ ಆಶೀರ್ವಾದ ಪಡೆದಿದ್ದಾರೆ. ರಾಮನಗರದ … Continue reading ಅಣ್ಣ-ಅತ್ತಿಗೆ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಡಿ.ಕೆ.ಸುರೇಶ್