ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ಖಂಡನೀಯ- ಬಿ ವೈ ವಿಜಯೇಂದ್ರ…

Hubli News: ಹುಬ್ಬಳ್ಳಿ:  ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಅವರಿಗೆ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಬಳಿಕ ಮಾತನಾಡಿದ ಅವರು, ಡಿ.ಕೆ.ಸುರೇಶ ಅವರು ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕಾಗುತ್ತದೆ. ಸಂವಿಧಾನದ 75 ನೇ ವರ್ಷದ ರಥಯಾತ್ರೆ ಆಚರಣೆ ಮಾಡಲಾಗುತ್ತಿದೆ. ಡಿ.ಕೆ.ಸುರೇಶ ಅವರು ಈ ರೀತಿ ಮಾತನಾಡುವುದು ಖಂಡನೀಯ. ಒಬ್ಬ ಜನಪ್ರತಿನಿಧಿಗಳು ಈ ರೀತಿ … Continue reading ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ಖಂಡನೀಯ- ಬಿ ವೈ ವಿಜಯೇಂದ್ರ…