ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ
ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ ಜಿಲ್ಲಾಸ್ಪತ್ರೆಯ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆ ನೀಡಲಾಗುವುದಿಲ್ಲ..! ಕೊರೊನಾ ಪ್ರಕರಣಗಳು ಹೆಚ್ಚಾದರೆ ಚಿಕಿತ್ಸೆಗೆ ಯಾವುದೇ … Continue reading ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ
Copy and paste this URL into your WordPress site to embed
Copy and paste this code into your site to embed