‘ಅಧರ್ಮ ಅಳಿಸಲು ಶ್ರೀಕೃಷ್ಣನ ಅವತಾರದಂತೆ ನರೇಂದ್ರ ಮೋದಿಯವರು ದೇಶದಲ್ಲಿ ಇದ್ದಾರೆ’

Kolar: ಕೋಲಾರ: ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಪಾಕಿಸ್ತಾನ ಪರ ಇರುವವರು ನಮಗೆ ಮತ ಹಾಕುತ್ತಾರೆ ಅಂತ ಕೆಲವರು ಅನ್ಕೊಂಡಿದ್ದಾರೆ. ಬಿಜೆಪಿ ಹಿಂದೂಪರ ಇದ್ದು, I.N.D.I.A ಒಕ್ಕೂಟ ಪಾಕಿಸ್ತಾನ ಪರ ಹೋಗ್ತಿದೆ ಎಂದು ಸನಾತನ ಧರ್ಮದ ಕುರಿತು ಮಾತನಾಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಸಂಸದ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಇ ಎಂಎಲ್ ನಲ್ಲಿ ನವೀಕರಿಸಿದ ರೈಲ್ವೆ ನಿಲ್ದಾಣ ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಹಿಂದೂ ಧರ್ಮಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. … Continue reading ‘ಅಧರ್ಮ ಅಳಿಸಲು ಶ್ರೀಕೃಷ್ಣನ ಅವತಾರದಂತೆ ನರೇಂದ್ರ ಮೋದಿಯವರು ದೇಶದಲ್ಲಿ ಇದ್ದಾರೆ’