‘ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ರೆ ರಿಸರ್ವೇಷನ್, ಭಜರಂಗದಳ ಟಚ್ ಮಾಡಲಿ ನೋಡೋಣ’

ಕೋಲಾರ: ಮೀಸಲಾತಿ ರದ್ದು ಮಾಡ್ತೀವಿ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ದರೆ ಮೀಸಲಾತಿ ಹಾಗೂ ಭಜರಂಗದಳವನ್ನು ಮುಟ್ಟಿ ನೋಡಲಿ. ನಮಗೆ ತಾಕತ್ತಿತ್ತು ಅದಕ್ಕೆ ಪಿಎಫ್ ಐ ಬ್ಯಾನ್ ಮಾಡಿದ್ವಿ. ನಮಗೆ ತಾಕತ್ತು ಇತ್ತು ರಾಮ ಮಂದಿರ ನಿರ್ಮಾಣ ಮಾಡಿದ್ವಿ. ನಮಗೆ ತಾಕತ್ತು ಇದ್ದಿದ್ದರಿಂದಲೇ ತ್ರಿಬಲ್ ತಲಾಕ್ ಬ್ಯಾನ್ ಮಾಡಿದ್ವಿ. ಆರ್ಟಿಕಲ್ 370ರದ್ದು ಮಾಡಿದ್ವಿ. ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ರೆ ರಿಸರ್ವೇಷನ್ ಟಚ್ ಮಾಡಲಿ ನೋಡೋಣ ಎಂದು ಸಂಸದ ಮುನಿಸ್ವಾಮಿ ಸವಾಲೆಸೆದರು. ಕೋಲಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚುನಾವಣಾ ಪ್ರಣಾಳಿಕೆ … Continue reading ‘ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ರೆ ರಿಸರ್ವೇಷನ್, ಭಜರಂಗದಳ ಟಚ್ ಮಾಡಲಿ ನೋಡೋಣ’