ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಹಲವು ಕೇಂದ್ರ ಸಚಿವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರೂ ಕೂಡ, ಬಿಜೆಪಿ ಗೆಲುವು ಸಾಧಿಸಲಿಲ್ಲ. ಇದರಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮವೂ ಸಾಕಷ್ಟಿತ್ತು. ಆದರೂ ಬಿಜೆಪಿ ಗೆಲುವು ಸಾಧಿಸುವಲ್ಲಿ ವಿಫಲವಾಯಿತು. ಈ ಕಾರಣಕ್ಕೆ ಪ್ರತಾಪ್ ಸಿಂಹ ಟ್ವೀಟ್ ಮಾಡಿ, ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ … Continue reading ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..