‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’
ಬೆಂಗಳೂರು: ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯದ ಜನರು ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ನಿಷೇಧ ಮಾಡಲಾಗತ್ತೆ ಎಂಬ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನೂ ಕೂಡ ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಕೂಲಂಕುಶವಾಗಿ ನೋಡಿದೆ. ಅದನ್ನು ನೋಡಿದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನಮಗೆ ಯಾವ ಸ್ಥಿತಿ ಬರಲಿದೆ ಅಂತಾ, ಕರ್ನಾಟಕದ ಜನತೆಗೂ ಗೊತ್ತಾಗಿದೆ. ನನಗೂ ಗೊತ್ತಾಗಿದೆ. ಶಿವನ ಬೆಟ್ಟವನ್ನ ಏಸು ಬೆಟ್ಟವಾಗಿ ಪರಿವರ್ತನೆ … Continue reading ‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’
Copy and paste this URL into your WordPress site to embed
Copy and paste this code into your site to embed